16
Advtisement
Plasement 2

???? ??? ???? ????? ????? ???? ???????? - ?????????? ??????????

ಶ್ರೀಮದನಂತ ಶ್ರೀವಿಭೂಷಿತ ಅಪ್ಪಲಲಕ್ಷ್ಮೀನರಸಿಂಹರಾಜಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 1 ॥

ಶ್ರೀವಿದ್ಯಾಧರಿ ರಾಧಾ ಸುರೇಖ ಶ್ರೀರಾಖೀಧರ ಶ್ರೀಪಾದಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 2 ॥

ಮಾತಾ ಸುಮತೀ ವಾತ್ಸಲ್ಯಾಮೃತ ಪರಿಪೋಷಿತ ಜಯ ಶ್ರೀಪಾದಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 3 ॥

ಸತ್ಯ ಋಷೀಶ್ವರ ದುಹಿತಾನಂದನ ಬಾಪನಾರ್ಯನುತ ಶ್ರೀಚರಣಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 4 ॥

ಸವಿತೃಕಾಠಕಚಯನ ಪುಣ್ಯಫಲ ಭರದ್ವಾಜ ಋಷಿ ಗೋತ್ರಸಂಭವಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 5 ॥

ದೋ ಚೌಪಾತೀ ದೇವ್ ಲಕ್ಷ್ಮೀ ಘನ ಸಂಖ್ಯಾ ಬೋಧಿತ ಶ್ರೀಚರಣಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 6 ॥

ಪುಣ್ಯರೂಪಿಣೀ ರಾಜಮಾಂಬಸುತ ಗರ್ಭಪುಣ್ಯಫಲ ಸಂಜಾತಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 7 ॥

ಸುಮತೀನಂದನ ನರಹರಿನಂದನ ದತ್ತದೇವ ಪ್ರಭು ಶ್ರೀಪಾದಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 8 ॥

ಪೀಠಿಕಾಪುರ ನಿತ್ಯ ವಿಹಾರಾ ಮಧುಮತಿ ದತ್ತಾ ಮಂಗಳರೂಪಾ
ಜಯ ವಿಜಯೀಭವ ದಿಗ್ವಿಜಯೀಭವ ಶ್ರೀಮದಖಂಡ ಶ್ರೀವಿಜಯೀಭವ ॥ 9 ॥

ಇತಿ ಸಿದ್ಧಮಂಗಳ ಸ್ತೋತ್ರಮ್ ॥